ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಾಲುಮರದ ತಿಮ್ಮಕ್ಕ ಇನ್ನಿಲ್ಲ ಇದು ನಿಜಾನಾ....?

Advertisement
https://youtu.be/Ep1h50cLyyg?si=Mh6rlPWthz8L5XkJ

ಸಾಲುಮರದ ತಿಮ್ಮಕ್ಕ ಇನ್ನಿಲ್ಲ ಇದು ನಿಜಾನಾ....?

ಬೆಂಗಳೂರು. ಅಕ್ಟೋಬರ್ 05. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಾಲುಮರದ ತಿಮ್ಮಕ್ಕಳ ಕುರಿತು ಹಲವು ಸಾಮಾಜಿಕ ಜಾಲತಾಣಗಳಲ್ಲಿ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಇನ್ನಿಲ್ಲ ರೀಪ್ ಶ್ರದ್ಧಾಂಜಲಿ ಓಂ ಶಾಂತಿ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಹೀಗೆ ಇನ್ನಿತರ ಪೋಸ್ಟರ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ ಇವಲ್ಲ ನಿಜಾನಾ ಅಥವಾ ಸುಳ್ಳು ಎಂಬುದಕ್ಕೆ ಇಲ್ಲಿದೆ ನಿಮಗೆ ಸಂಪೂರ್ಣವಾದ ಮಾಹಿತಿ.



ಸಾಲುಮರದ ತಿಮ್ಮಕ್ಕಳ ಆರೋಗ್ಯ ಸ್ಥಿರವಾಗಿದೆ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ವೈದ್ಯರ ಚಿಕಿತ್ಸೆಗೆ ಸ್ಪಂದನೆ ಕೂಡ ನೀಡುತ್ತಿದ್ದಾರೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಇನ್ನಿಲ್ಲ ನಿಧಾನ ಅನ್ನೋ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಮತ್ತು ಹರಡಬೇಡಿ ದಯವಿಟ್ಟು ಸಹಕರಿಸಿ ಎಂದು ಸಾಲುಮರದ ತಿಮ್ಮಕ್ಕಳ ದತ್ತು ಮಗ ಉಮೇಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸಾಲುಮರದ ತಿಮ್ಮಕ್ಕ ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದಾಳೆ. ಓದುಬರಹ ಇಲ್ಲದ ತಿಮ್ಮಕ್ಕ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.

 

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ