ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಂಧನೂರು ಗ್ರಾಮೀಣ ಮತ್ತು ನಗರ ಮಂಡಲದ ವತಿಯಿಂದ ಹಮ್ಮಿಕೊಂಡಿದ್ದ."ಸಂಘಟನಾ ಪರ್ವ ಮಂಡಲ ಕಾರ್ಯಗಾರ" ದಲ್ಲಿ

Advertisement

ಇಂದು ಪಕ್ಷದ ಕಾರ್ಯಲಯದಲ್ಲಿ ಸಿಂಧನೂರು ಗ್ರಾಮೀಣ ಮತ್ತು ನಗರ ಮಂಡಲದ ವತಿಯಿಂದ ಹಮ್ಮಿಕೊಂಡಿದ್ದ."ಸಂಘಟನಾ ಪರ್ವ ಮಂಡಲ ಕಾರ್ಯಗಾರ" ದಲ್ಲಿ ನಮ್ಮ ನಾಯಕರು ಪಿಕಾಡ್೯ ಬ್ಯಾಂಕ್ ನಾ ಅಧ್ಯಕ್ಷರಾದ ಶ್ರೀ ಎಂ.ದೊಡ್ಡ ಬಸವರಾಜ ಅವರು ಭಾಗವಹಿಸಿ ಪಕ್ಷ ಸಂಘಟನೆ ಬಗ್ಗೆ ಮಾತಾನಾಡಿದರು.

ಈ ಸಂಧರ್ಭದಲ್ಲಿ ಸಂಘಟನಾ ಪರ್ವ ಸಂಚಾಲಕರಾದ ಶರಣಪ್ಪಗೌಡ ನಕ್ಕುಂದಿ, ಸಹ ಸಂಚಾಲಕರಾದ ನಾಗರಾಜ ಗೌಡ ಸಿರವಾರ ಗ್ರಾಮೀಣ ಮಂಡಲ ಅಧ್ಯಕ್ಷರಾದ ಯಂಕೋಬ ನಾಯಕ ರಾಮತ್ನಾಳ, ನಗರ ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ ಜೀನೂರ್, ಹಾಗೂ ರಾಜ್ಯ ಪದಾಧಿಕಾರಿಗಳು, ಮಂಡಲ ಪ್ರಧಾನ ಕಾರ್ಯದರ್ಶಿ, ವಿವಿಧ ಮೋರ್ಚಾಗಳ ಅಧ್ಯಕ್ಷರು, ಎಲ್ಲಾ ಸ್ತರದ ಕಾರ್ಯಕರ್ತರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯಿತಿ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿಗಳು
https://youtu.be/TJ93rzo_rEU?si=RmDEdYyCXWnNc0mB


Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ