ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಂಧನೂರು ಜಿಲ್ಲಾ ಕೇಂದ್ರವಾಗಿಸಲು ಶ್ರಮಿಸುವೆ ಎಂದು ಘೋಷಿಸಿರು ನೂತನ ಶಾಸಕರಿಗೆ ಅಭಿನಂದನೆಗಳು

Advertisement
ಸಿಂಧನೂರು ಮೇ 14.ಕರ್ನಾಟಕ ರಾಜ್ಯದ 2023ರ ವಿಧಾನಸಭಾ ಚುನಾವಣೆಯಲ್ಲಿ ಸಿಂಧನೂರಿನ ನೂತನ ಶಾಸಕರಾಗಿ ಆಯ್ಕೆಯಾದ ಶ್ರೀ ಹಂಪನಗೌಡ ಬಾದರ್ಲಿಯವರಿಗೆ ವನಸಿರಿ ಫೌಂಡೇಶನ್ ವತಿಯಿಂದ ಹೃದಯ ಪೂರ್ವಕ ಅಭಿನಂದನೆಗಳು ಮತ್ತು ಸಿಂಧನೂರು ಅತ್ಯಂತ ಅಭಿವೃದ್ಧಿ ಹೊಂದುತ್ತಿರುವ ತಾಲೂಕು ಇದು ಏಷ್ಯಾ ಖಂಡದಲ್ಲೇ ಹೆಸರುವಾಸಿಯಾಗಿದೆ.ಹೆಚ್ಚು ಜನರು ವಾಸಿಸುವ ತಾಲೂಕಾಗಿದೆ ಆದರೆ ಜನರು ಜಿಲ್ಲಾ ಕೇಂದ್ರದ ಕಾರ್ಯಗಳಿಗೆ ಹೋಗಬೇಕಾದರೆ ಸುಮಾರು ನೂರಕ್ಕೂ ಹೆಚ್ಚು ಕಿಲೋಮೀಟರ್ ದೂರದ ರಾಯಚೂರಿಗೆ ಹೋಗುವಂತಹ ಪರಿಸ್ಥಿತಿ ಎದುರಾಗಿದೆ ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.ಸಿಂಧನೂರನ್ನೇ ಜಿಲ್ಲಾಕೇಂದ್ರವನ್ನಾಗಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ.



ಇದರ ಬಗ್ಗೆ ಸಾರ್ವಜನಿಕರು ಕೂಡಾ ಹಲವಾರು ವರ್ಷಗಳಿಂದ ಸಿಂಧನೂರು ಜಿಲ್ಲಾ ಕೇಂದ್ರದ ಬಗ್ಗೆ ಹಲವಾರು ಹೋರಾಟಗಳನ್ನು ಮಾಡುತ್ತಾ ಬಂದಿದ್ದಾರೆ ಇದೇ ವೇಳೆ ಚುನಾವಣಾ ಆಯೋಗ 2023ರ ಚುನಾವಣೆ ಘೋಷಿಸಿದ ಕೂಡಲೇ ಸಿಂಧನೂರಿನ ಅಭ್ಯರ್ಥಿಯಾದ ಶ್ರೀ ಹಂಪನಗೌಡ ಬಾದರ್ಲಿಯವರು ಕೂಡಾ ಸಿಂಧನೂರು ಜಿಲ್ಲಾ ಕೇಂದ್ರ ಮಾಡುವುದರ ಬಗ್ಗೆ ನಾನು ಶ್ರಮಿಸುವೆ ಎಂದು ತಿಳಿಸಿದ್ದರು.

ಸದ್ಯ ಇದೀಗ ಹಂಪನಗೌಡ ಬಾದರ್ಲಿ ಅವರೇ ಶಾಸಕರಾಗಿ ಆಯ್ಕೆಯಾಗಿದ್ದಾರೆ ಆಯ್ಕೆಯಾದ ತಕ್ಷಣ ಮತದಾರರನ್ನು ಉದ್ದೇಶಿಸಿ ನಾನು ನಿಮಗೆ ನೀಡಿದ ಸಿಂಧನೂರು ಜಿಲ್ಲಾ ಕೇಂದ್ರದ ಮಾತನ್ನು ನಡೆಸಿಕೊಡಲು ಆದ್ಯತೆ ನೀಡುತ್ತೇನೆ ಮತ್ತು ಸಿಂಧನೂರು ಜಿಲ್ಲಾ ಕೇಂದ್ರವಾಗಿ ಮಾಡಲು ಶ್ರಮಿಸುವೇ ಎಂದಿದ್ದಾರೆ ಶಾಸಕರಾಗಿ ಮೊಟ್ಟಮೊದಲ ಬಾರಿಗೆ ಸಿಂಧನೂರು ಜಿಲ್ಲಾ ಕೇಂದ್ರ ಸ್ಥಾಪನೆ ಮಾಡುವುದರ ಬಗ್ಗೆ ಮಾತನಾಡಿದ ಮೊಟ್ಟಮೊದಲ ಮೊದಲ ಶಾಸಕರು ಹಂಪನಗೌಡ ಬಾದರ್ಲಿಯವರು ಅವರು ಅವರಿಗೆ ನಮ್ಮ ವನಸಿರಿ ಫೌಂಡೇಶನ್ ವತಿಯಿಂದ ಅಭಿನಂದನೆಗಳು ಮತ್ತು ಹೃದಯ ಪೂರ್ವಕ ದನ್ಯವಾದಗಳು ಎಂದು ಅಮರೇಗೌಡ ಮಲ್ಲಾಪೂರ ಅವರು ತಮ್ಮ ಕಛೇರಿಯಲ್ಲಿ ತಿಳಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್