ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿಡಿಲು-ಮಿಂಚಿನ ಮಾಹಿತಿಗಾಗಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Advertisement
ರಾಯಚೂರು,ಮೇ.೨೭ ಮಳೆ-ಗಾಳಿ ಹಾಗೂ ಸಿಡಿಲು-ಮಿಂಚಿನಿಂದ ತಪ್ಪಿಸಿಕೊಳ್ಳಲು ಜನಸಾಮನ್ಯರು ಕೆಎಸ್‌ಎನ್‌ಡಿಎಂಸಿ (KSNDMC) ಯಲ್ಲಿ ಚಾಲ್ತಿಯಲ್ಲಿರುವ ವರುಣ ಮಿತ್ರ ಸಹಾಯವಾಣ ೯೨೪೩೩೪೫೪೩೩ ಕ್ಕೆ ಸಂಪರ್ಕಿಸಿ ಹವಾಮಾನ ಮಾಹಿತಿ ಪಡೆಯುವುದು ಹಾಗೂ ಗುಡುಗು ಸಿಡಿಲಿನ ಮುನ್ನೆಚ್ಚರಿಕೆಗಳನ್ನು ಕೆಎಸ್‌ಎನ್‌ಡಿಎಂಸಿ (KSNDMC) ಅಭಿವೃದ್ಧಿಪಡಿಸಿರುವ SIDILU Appa ನಲ್ಲಿ ಪಡೆಯಬಹುದು ಅಥವಾ MDMA ಅಭಿವೃದ್ಧಿಪಡಿಸಿರುವ Damini App ಡೌನಲೋಡ್ ಮಾಡಿಕೊಳ್ಳಬಹುದು.

https://youtu.be/QjngSRn_94A?si=TfmfzB3m632UH8pp

ಇದರಲ್ಲಿ ಸಿಡಿಲು ಯಾವ ಪ್ರದೇಶದಲ್ಲಿ ಬರುವ ಸಾಧ್ಯತೆವಿರುತ್ತದೆ ಎಂಬುದರ ಕುರಿತು ೩೦ ನಿಮಿಷಗಳ ಮೊದಲೇ ಮುನ್ಸೂಚನೆ ಹಾಗೂ ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಸಲಹೆ/ಸೂಚನೆಗಳನ್ನು ನೀಡುತ್ತದೆ. ಹವಾಮಾನ ವಿಷಯದಲ್ಲಿ ಮಾಹಿತಿ ಮತ್ತು ಅಲರ್ಟ್ ಪಡೆಯಲು NDMA ಅಭಿವೃದ್ಧಿಪಡಿಸಿರುವ Sachet Appa ನಲ್ಲಿ ಸಹ ಪಡೆಯಬಹುದಾಗಿದೆ. ಈ ಅವಶ್ಯಕ ಆ್ಯಪ್‌ಗಳಿಂದ ಜಿಲ್ಲೆಯಲ್ಲಿ ಜೀವಹಾನಿ, ಜಾನುವಾರುಗಳ ಹಾನಿಯಾನ್ನು ತಪ್ಪಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರಾಯಚೂರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ