ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸಿರುಗುಪ್ಪ ಮೂರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Advertisement
ಏಪ್ರಿಲ್ 17.ಸಿರುಗುಪ್ಪ ನಗರದ ತಾಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಸೋಮವಾರ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

https://youtu.be/h03xkTAfAYg

ಕಾಂಗ್ರೇಸ್ ಅಭ್ಯರ್ಥಿಯಾಗಿ ಸಿರುಗುಪ್ಪ ನಿವಾಸಿ ಬಿ.ಎಂ.ನಾಗರಾಜ ತಂದೆ ಬಿ.ಮಾರೆಪ್ಪ, ಕೆ.ಆರ್.ಎಸ್. ಪಕ್ಷದ ಅಭ್ಯರ್ಥಿಯಾಗಿ ಹಳೆಕೋಟೆ ಗ್ರಾಮದ ನಿವಾಸಿ ದೊಡ್ಡ ಯಲ್ಲಪ್ಪ ತಂದೆ ವೀರಭದ್ರಪ್ಪ ಹಾಗೂ ಸಿರಿಗೇರಿ ಗ್ರಾಮದ ನಿವಾಸಿ ಹಳ್ಳೀಮರದ ವೀರೇಶ ತಂದೆ ಹಳ್ಳೀಮರದ ಹೊನ್ನೂರಪ್ಪ ಅವರು ಬಿ.ಎಸ್.ಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಸಿರುಗುಪ್ಪ ವಿಧಾನಸಭಾ ಎಸ್.ಟಿ ಮೀಸಲು ಕ್ಷೇತ್ರವಾಗಿದ್ದು, ನಾಮಪತ್ರ ಸಲ್ಲಿಸಿದ ಮೂವರು ವಾಲ್ಮೀಕಿ ಜನಾಂಗಕ್ಕೆ ಸೇರಿದವರು ೨೦೨೩ ರ ಚುನಾವಣೆಯ ೯೨ ವಿಧಾನಸಭೆ ಎಸ್.ಟಿ. ಕ್ಷೇತ್ರದ ಚುನಾವಣಾಧಿಕಾರಿ ಸತೀಶ್ ಅವರು ನಾಮಪತ್ರ ಸ್ವೀಕರಿಸಿದ್ದಾರೆ

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ