ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸೈನಿಕರಿಗೆ ಅದ್ದೂರಿ ಸ್ವಾಗತ ಕೋರಿದ ಅಭಿನಂದನ್ ಸಂಸ್ಧೆ

Advertisement
ಏಪ್ರಿಲ್ 19.ರಾಜ್ಯದಾದ್ಯಂತ ನಡೆಯುತ್ತಿರುವ ವಿಧಾನಸಭೆಯ ಚುನಾವಣೆಯ ಕಾರ್ಯನಿಮಿತ್ತ ಆಗಮಿಸಿದ ಭಾರತೀಯ ಪ್ಯಾರಾ ಮಿಲಿಟರಿ ಪಡೆಗಳಲ್ಲಿ ಒಂದಾದ CRPF ಯೋಧರಿಗೆ ಮಸ್ಕಿ ನಗರಕ್ಕೆ ಅದ್ದೂರಿಯಾಗಿ ಸ್ವಾಗತವನ್ನು ಅಭಿನಂದನ್ ಸಂಸ್ಥೆಯ ವತಿಯಿಂದ ಆಯೋಜನೆ ಮಾಡಲಾಯಿತು. ಚುನಾವಣೆಯ ನಿಮಿತ್ತ ಮಿಲಿಟರಿ ರೂಟ್ ಮಾರ್ಚ್ ಅನ್ನು ನಡೆಸಲಾಯಿತು. ಮಸ್ಕಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ರಾಮ್ ಬಿದರಾಣಿ ಅವರ ಸಲಹೆಯ ಮೇರೆಗೆ ಈ ರೂಟ್ ಮಾರ್ಚಲ್ಲಿ ಅಭಿನಂದನ್ ಸ್ಪೂರ್ತಿಧಾಮದ ಮಕ್ಕಳ ಕೈಯಿಂದ ವೀರ ಯೋಧರಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಮತ್ತು ಅವರು ಚಲಿಸುವ ಮಾರ್ಗದ ಹೂಗಳನ್ನು ಚೆಲುವ ಮೂಲಕ ದೇಶ ಕಾಯುವ ಸೈನಿಕರಿಗೆ ಸಣ್ಣ ಗೌರವವನ್ನು ಅರ್ಪಿಸಲಾಯಿತು.

 

ಈ ಗೌರವಾರ್ಪಣೆ ಕಾರ್ಯವನ್ನು ಅಭಿನಂದನೆ ಸಂಸ್ಥೆಯ ಸಂಸ್ಥಾಪಕರಾದ ರಾಮಣ್ಣ ಹಂಪರಗುಂದಿ ಅವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಅಭಿನಂದನ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಮತ್ತು ಅಭಿನಂದನ್ ಸ್ಪೂರ್ತಿಧಾಮದ ಮಕ್ಕಳು ಹಾಗೂ ಮಸ್ಕಿಯ ನಾಗರಿಕರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ