ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸೋಲಿನ ಭೀತಿಯಿಂದ ಹತಾಶೆಗೊಂಡು ಹಲ್ಲೆ.ಎಂ.ಗಂಗಾದರ

Advertisement
ಮೇ 11.ದಿನಾಂಕ : 10.05.2023 ರಂದು ಸಾಯಾಂಕಾಲ 6 ಗಂಟೆ ಸುಮಾರಿಗೆ ಮಸ್ಕಿ ಪಟ್ಟಣದ ಗಚ್ಚಿಮಠದ ಹತ್ತಿರ ಇರುವ ಬೂತ್ ಗೆ ಬೇಟಿ ನೀಡಲು ಆಗಮಿಸಿದ ನಿಕಟಪೂರ್ವ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರ್ವಿಹಾಳ ಅವರ ತಮ್ಮ ಸಿದ್ದನಗೌಡ ಹಾಗೂ ಶಾಸಕರ ಮಗ ಸೇರಿದಂತೆ ಇತರೆ ಒಬ್ಬರಿಗೆ ಬಜರಂಗದಳದ ಗೂಂಡಾಗಳು ಮಾರಣಾಂತಿಕವಾಗಿ ಹಲ್ಲ್ಯೆ ಮಾಡಿದ್ದನ್ನು ನಮ್ಮ ಪಕ್ಷ ಉಗ್ರವಾಗಿ ಖಂಡಿಸುತ್ತದೆ.

https://youtu.be/UTTcmCGY6UI

ಮಸ್ಕಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಲ್ಲಿ ಸೋಲಿನ ಭೀತಿಯಿಂದ ಹತಾಶೆಗೊಂಡು ಬಿಜೆಪಿ/ಬಜರಂಗ ದಳದ ರೌಡಿಗಳು ಕಾಂಗ್ರೆಸ್ ಶಾಸಕ ಶ್ರೀ ಬಸನಗೌಡ ತುವಿ೯ಹಾಳ ಸಹೋದರ ಸಿದ್ದನಗೌಡ ಹಾಗೂ ಶಾಸಕರ ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಈ ದಾಳಿಯನ್ನು ಮತದಾರ ಜನತೆಯ ಮೇಲೆ ನಡೆದ ದಾಳಿ ಎಂದು ವ್ಯಾಪಕವಾಗಿ ಖಂಡಿಸಲು ಸಿಪಿಐ (ಎಂಎಲ್ ರೆಡ್ ಸ್ಟಾರ್ ನಾಡಿನ ಜನತೆಗೆ ಮನವಿ ಮಾಡುತ್ತದೆ.

ಕೂಡಲೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಸಮೇತ ಉಳಿದೆಲ್ಲ ಬಿಜೆಪಿ/ಬಜರಂಗದಳದ ರೌಡಿಗಳನ್ನು ಬಂಧಿಸುವಂತೆ ನಮ್ಮ ಪಕ್ಷ ಆಗ್ರಹಿಸುತ್ತದೆ.

ಎಂ.ಗಂಗಾಧರ ರಾಜ್ಯ ಸಮಿತಿ ಸದಸ್ಯರು

ಸಿಪಿಐ(ಎಂಎಲ್)
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ