ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸ್ವಯಂ ಉದ್ಯೋಗ ಸಾಲ ಯೋಜನೆ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ

Advertisement
ರಾಯಚೂರು ಅ.01 ಒಕ್ಕಲಿಗ ಸಮುದಾಯದವರಿಗೆ ಸ್ವಯಂ ಉದ್ಯೋಗ ಮಾಡಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು / ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.೨೦ ರಷ್ಟು ಗರಿಷ್ಠ ರೂ.೧.೦೦ ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.

ನಿಗಮವು ಅನುಷ್ಟಾನಗೊಳಿಸುವ ಈ ಯೋಜನೆಗಳಲ್ಲಿ ಶಾಸಕರು/ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ ರವರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಹಾಗೂ ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.

ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in)ನಲ್ಲಿ, ಗ್ರಾಮಒನ್ (http://gramaone.karnataka.gov.in), ಬೆಂಗಳೂರು ಒನ್ (https://www.karnatakaone.gov.in)

ಹಾಗೂ ಕರ್ನಾಟಕ ಒನ್(https://k1app.karnatakaone.gov.in) ಗಳ ಮೂಲಕ ಅನ್‌ಲೈನ್‌ನಲ್ಲಿ ಮತ್ತು ಕ್ರಮಸಂಖ್ಯೆ ೫ ರಲ್ಲಿನ ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಶದ ನಲ್ಲಿ ಅರ್ಜಿಯನ್ನು ಅ. ೩೦ರ ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಾಲತಾಣ /https://kvcdc.karnataka.gov.in ಅಥವಾ ನಿಗಮದ ದೂ. ಸಂ: ೦೮೦-೨೯೯೦೪೩೫೦, ೨೯೯೦೪೨೬೮ ಅನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ನಂ: ೧-೧-೧೫೮, ಉದಯನಗರ, ಕರ್ನಾಟಕ ಗ್ರಾಮೀಣ ಬ್ಯಾಂಕ ಹಿಂಭಾಗ, ಉಮಾ ಹೋಟೆಲ್ ಹತ್ತಿರ, ಸ್ಟೇಶನ ರೋಡ್, ರಾಯಚೂರು (ದೂರವಾಣಿ ಸಂ: ೦೮೫೩೨-೨೫೦೪೪೦) ರವರ ಕಚೇರಿಯವರನ್ನು ಸಂಪರ್ಕಿಸಬಹುದೆಂದು ಕನಾರ್ಟಕ ಮರಾಠ ಸಮುದಾಯಗಳು, ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ