ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಹಣ ಹೆಂಡ ಮಾಂಸ ಏನು ಬೇಕಾದರೂ ಸಾಗಿಸಬಹುದು ಏಳುವರೆಲ್ಲ ಕೇಳುವವರಿಲ್ಲ

Advertisement
ಮೇ 09. ಸಿಂಧನೂರು ಗಂಗಾವತಿ ಮುಖ್ಯ ರಸ್ತೆಯ ಚೆನ್ನಹಳ್ಳಿಯ ಹತ್ತಿರ ಬರುವ ಚೆಕ್ ಪೋಸ್ಟ್ರಲ್ಲಿ ಕರ್ತವ್ಯ ನಿರ್ವಹಿಸುವ ಚುನಾವಣೆ ಅಧಿಕಾರಿಗಳು ವಾಹನಗಳನ್ನು ತಪಾಸಣೆ ಮಾಡದೆ ನಿರ್ಲಕ್ಷ ಮೊಬೈಲಲ್ಲಿ ಕಾರ್ಯನಿರತರಾದ ಅಧಿಕಾರಿಗಳು.

https://youtu.be/rO7TfJ_zmLQ

ಸಾಕಷ್ಟು ವಾಹನಗಳು ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಕನಕಗಿರಿ ವಿಧಾನಸಭಾ ಕ್ಷೇತ್ರಕ್ಕೆ ಕನಕಗಿರಿ ವಿಧಾನಸಭಾ ಕ್ಷೇತ್ರದಿಂದ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಸಂಪರ್ಕ ಹೊಂದಿರುವ ರಸ್ತೆಯಲ್ಲಿ ಬರುವ ಕಾರಟಗಿ ವರ ವಲಯದ ಚನ್ನಳ್ಳಿ ಕ್ರಾಸ್ ಬಳಿ ಇರುವ ಚೆಕ್ ಪೋಸ್ಟ್ರಲ್ಲಿ ಚುನಾವಣೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ ಸಾಕಷ್ಟು ವಾಹನಗಳು ಆ ಕಡೆಯಿಂದ ಈ ಕಡೆ ಈ ಕಡೆಯಿಂದ ಆ ಕಡೆಗೆ ಹೋಗುತ್ತಿದ್ದರೂ ಕೂಡ ಯಾವುದೇ ರೀತಿ ಪರಿಶೀಲನೆ ಮಾಡದೆ ನೆರಳಿನಲ್ಲಿ ಕೂತುಕೊಂಡು ಮೊಬೈಲಲ್ಲಿ ಕಾರ್ಯನಿರತರಾಗಿದ್ದಾರೆ ಇವರಿಗೆ ಹೇಳೋರಿಲ್ಲ ಕೇಳುವವರಿಲ್ಲ ಈ ಕೂಡಲೇ ಸಂಬಂಧಪಟ್ಟ ಚುನಾವಣೆ ಅಧಿಕಾರಿಗಳು ನಿರ್ಲಕ್ಷ ವಹಿಸಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಇನ್ನು ಕೆ ಆರ್ ಎಸ್ ಪಾರ್ಟಿ ರಾಯಚೂರು ಜಿಲ್ಲಾ ಅಧ್ಯಕ್ಷ ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನಿರುಪಾದಿ ಗೋಮರ್ಸಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್