ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ, ಕುರಿಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Advertisement
ಕೊಪ್ಪಳ ಏಪ್ರಿಲ್ 17 (ಕರ್ನಾಟಕ ವಾರ್ತೆ): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಕುರಿಸಾಕಾಣಿಕೆ ತರಬೇತಿಗಾಗಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು ತಮ್ಮ ಆಧಾರ ಕಾರ್ಡ ಜೆರಾಕ್ಸ್ ಪ್ರತಿ, ರೇಶನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಮೂರು ಫೋಟೋ, ಮಾರ್ಕ್ಸಕಾರ್ಡ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ದೂ.ಸಂ: 08539-231038, ಇಲ್ಲಿಗೆ ಸಲ್ಲಿಸಬೇಕು.

ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಕುರಿಸಾಕಾಣಿಕೆ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ತರಬೇತಿಗಾಗಿ ಏಪ್ರಿಲ್ 26 ರಂದು ಸಂದರ್ಶನ ನಡೆಯಲಿದ್ದು, ಏ. 27ರಿಂದ ತರಬೇತಿ ಪ್ರಾರಂಭವಾಗಲಿವೆ ಎಂದು ಕೊಪ್ಪಳ ಎಸ್‌ಬಿಐ ಆರ್‌ಸಿಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ