ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಾಮೂಹಿಕ ಯೋಗಭ್ಯಾಸ

Advertisement
ರಾಯಚೂರು,ಜೂ.೨೧ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪೌರಾಡಳಿತ ಇಲಾಖೆಯ ವತಿಯಿಂದ ಜೂ.೨೧ರ ಬೆಳಿಗ್ಗೆ ೬.೩೦ಕ್ಕೆ ೯ನೇ ಅಂತರಾಷ್ಟಿಯ ಯೋಗ ದಿನಾಚರಣೆಗೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಅವರು ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.



ನಂತರ ಯೋಗ ತರಬೇತುದಾರರಾದ ಡಾ.ತಿಮ್ಮಪ್ಪ ವಡ್ಡೆಪಲ್ಲಿ ಹಾಗೂ ಪೂಜಾ ಅವರು ಯೋಗಭ್ಯಾಸವನ್ನು ಮಾಡಿಸಿದರು. ನಂತರ ಜೂ.೧೯ರಂದು ನಡೆದ ಯೋಗ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮತ್ತು ಯೋಗಪಟುಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪ್ರೊಭೇಷನರಿ ಐಎಎಸ್ ಅಧಿಕಾರಿ ಅಪರ್ಣಾ, ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸಹಾಯಕ ಆಯುಕ್ತ ರಜನಿಕಾಂತ ಚೌಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಪಾಟೀಲ್, ನಗರಸಭೆ ಪೌರಾಯುಕ್ತ ಕೆ.ಗುರುಲಿಂಗಪ್ಪ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ ರೆಡ್ ಕ್ರಾಸ್ ಸಂಸ್ಥೆಯ ದಂಡಪ್ಪ ಬಿರದಾರ ಸೇರಿದಂತೆ ವಿವಿಧ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ