ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

2023-24 ನೇ ಸಾಲಿನ ಶ್ರೇಷ್ಠ ಬೋಧಕ ಪ್ರಶಸ್ತಿ ಪುರಸ್ಕಾರ ಸಮಾರಂಭ

ಸೆಪ್ಟಂಬರ್ 4.ರುದ್ರಗೌಡ ಪಾಟೀಲ್ ಪ್ರತಿಷ್ಠಾನ, ಉಮಾಶಂಕರ ಫೌಂಡೇಶನ್,ಆಕ್ಸ್‌ಫರ್ಡ್ ಸಮೂಹ ಸಂಸ್ಥೆಗಳು ಹಾಗೂ ರೋಟರಿ ಕ್ಲಬ್ ಸಿಂಧನೂರು ಇವರ ಸಂಯೋಗದಲ್ಲಿ ‍2023-24 ನೇ ಸಾಲಿನ ಶ್ರೇಷ್ಠ ಬೋಧಕ ಪ್ರಶಸ್ತಿ ಪುರಸ್ಕಾರ ಸಮಾರಂಭವು ದಿನಾಂಕ: 05-09-2023 ರಂದು ಸಮಯ: ಸಂಜೆ 5:30ಕ್ಕೆ ಸ್ಥಳ: ಸತ್ಯ ಗಾರ್ಡನ್ ಸಿಂಧನೂರಿನಲ್ಲಿ ನಡೆಯಲಿದ್ದು, ಸಿಂಧನೂರು ತಾಲೂಕಿನ ಎಲ್ಲಾ ಸಂಘ- ಸಂಸ್ಥೆಗಳು, ಗುರು ಹಿರಿಯರು, ನಾಗರಿಕರು,ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಈ ಶ್ರೇಷ್ಠ ಬೋಧಕ ಪ್ರಶಸ್ತಿ ಪುರಸ್ಕಾರ ಸಮಾರಂಭ ಕಾರ್ಯಕ್ರಮಕ್ಕೆ ಬಂದು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಡಾ|| ಚನ್ನನಗೌಡ ಪಾಟೀಲ್ ನೇತ್ರ ತಜ್ಞರು ಅಧ್ಯಕ್ಷರು ಶ್ರೀ ರುದ್ರಗೌಡ  ಪಾಟೀಲ್ ಪ್ರತಿಷ್ಠಾನ ಸಿಂಧನೂರು, ಶ್ರೀ ರಾಜೇಶ್ ಹಿರೇಮಠ್ ಉದ್ಯಮಿಗಳು ಉಮಾಶಂಕರ್ ಫೌಂಡೇಶನ್ ಸಿಂಧನೂರು ಹಾಗೂ ಶ್ರೀ ಸತ್ಯನಾರಾಯಣ ಶ್ರೇಷ್ಟಿ ಅಧ್ಯಕ್ಷರು ಆಕ್ಸ್ ಫರ್ಡ್ ಸಮೂಹ ಸಂಸ್ಥೆಗಳು ಮತ್ತು ರೋಟರಿ ಕ್ಲಬ್  ಸಿಂಧನೂರು ರವರು ತಮ್ಮಲ್ಲಿ ಹೃದಯಪೂರ್ವಕವಾಗಿ ಕೋರಿಕೊಂಡಿದ್ದಾರೆ.....
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ80 ಅಡಿ ಕೆಳಗೆ ನೀರು: ಪೈದೊಡ್ಡಿ ವೃದ್ಧನ ಗೋಳು ಕೇಳುವರು ಯಾರು “ಪುರಾಣದ ಬಸವಣ್ಣ ಅಲ್ಲ — ಸಮಾಜ ಬದಲಿಸಿದ ಮನುಷ್ಯ ಬಸವಣ್ಣ” 41°C ಬಿಸಿಲಿನ ಬಲಿ ಆಗುತ್ತಿರುವ ಶ್ರಮಜೀವಿಗಳು