ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

23ನೇ ವಯಸ್ಸಿಗೆ ಮೇಯರ್ ಆಗಿ ಆಯ್ಕೆಯಾದ ಯುವತಿ

Advertisement
ಮಾ 29.ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನ ಯುವತಿ ತ್ರಿವೇಣಿ ಆಯ್ಕೆಯಾಗಿದ್ದಾರೆ. ತ್ರಿವೇಣಿ, 23 ನೇ ವಯಸ್ಸಿನಲ್ಲಿ, ರಾಜ್ಯದ ಅತ್ಯಂತ ಕಿರಿಯ ಮೇಯರ್ ಆಗಿದ್ದು ಸಂತೋಷದ ವಿಷಯ ಒಂದೆಡೆ ಆದರೆ ಇನ್ನೊಂದೆಡೆ ಉಪಮೇಯರ್ ಆಗಿ ಕಾಂಗ್ರೆಸ್ ನ ಬಿ.ಜಾನಕಿ ಯಾವುದೇ ವಿರೋಧವಿಲ್ಲದೆ ಆಯ್ಕೆಯಾಗಿದ್ದಾರೆ



ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಒಟ್ಟು 44 ಮತದಾರರಿದ್ದು, ಈ ಪೈಕಿ ತ್ರಿವೇಣಿಯವರು 28 ಮತಗಳನ್ನು ಪಡೆದರೆ, ಬಿಜೆಪಿಯ ನಾಗರತ್ನಮ್ಮ 16 ಮತಗಳನ್ನು ಪಡೆದರು. ಮತ್ತು ಉಪಮೇಯರ್ ಸ್ಥಾನಕ್ಕೆ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಬಿ.ಜಾನಕಿ ಅವರ ಆಯ್ಕೆ ಅವಿರೋಧವಾಗಿತ್ತು.



ತ್ರಿವೇಣಿ ನಾಲ್ಕನೇ ವಾರ್ಡ್‌ನಿಂದ ಪಾಲಿಕೆಗೆ ಆಯ್ಕೆಯಾಗಿದ್ದರೆ, ಬಿ.ಜಾನಕಿ 33ನೇ ವಾರ್ಡ್‌ ಪ್ರತಿನಿಧಿಸುತ್ತಿದ್ದಾರೆ. ಪಾಲಿಕೆಯಲ್ಲಿ 26 ಸದಸ್ಯರು ಹಾಗೂ ಐವರು ಪಕ್ಷೇತರ ಬೆಂಬಲಿಗರು ಸೇರಿ ಒಟ್ಟು 39 ವಾರ್ಡ್ ಗಳಲ್ಲಿ ಕಾಂಗ್ರೆಸ್ ಪಕ್ಷ ಪ್ರಬಲ ಅಸ್ತಿತ್ವ ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ. ಪಾಲಿಕೆಯಲ್ಲಿ ಬಿಜೆಪಿ 13 ಸದಸ್ಯರು ಇದ್ದಾರೆ 

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ