ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆಗೆ 682 ವಿದ್ಯಾರ್ಥಿಗಳು ಗೈರು

ಜಿಲ್ಲೆಯ 101 ಕೇಂದ್ರಗಳಲ್ಲಿ 29,785 ವಿದ್ಯಾರ್ಥಿಗಳ ಹಾಜರಾತಿ

Advertisement

ರಾಯಚೂರು, ಮಾರ್ಚ್ 31:
ಜಿಲ್ಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಒಟ್ಟು 682 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಮಂಗಳವಾರ ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ ಒಟ್ಟು 29,785 ವಿದ್ಯಾರ್ಥಿಗಳು ಹಾಜರಾಗಿದ್ದು, ಕೆಲವರು ಗೈರಾಗಿರುವುದು ಗಮನಾರ್ಹವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ತಾಲ್ಲೂಕುವಾರು ವಿವರಗಳ ಪ್ರಕಾರ, ದೇವದುರ್ಗ ತಾಲ್ಲೂಕಿನಲ್ಲಿ 3,964 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ಮಂದಿ ಗೈರಾಗಿದ್ದಾರೆ. ಲಿಂಗಸುಗೂರು ತಾಲ್ಲೂಕಿನಲ್ಲಿ 6,036 ವಿದ್ಯಾರ್ಥಿಗಳು ಹಾಜರಾಗಿದ್ದು, 110 ಮಂದಿ ಗೈರಾಗಿದ್ದಾರೆ. ಇನ್ನೂ ಮಾನ್ವಿ ತಾಲ್ಲೂಕಿನಲ್ಲಿ 5,360 ವಿದ್ಯಾರ್ಥಿಗಳು ಹಾಜರಾಗಿದ್ದು, 165 ಮಂದಿ ಗೈರಾಗಿದ್ದಾರೆ. ರಾಯಚೂರು ತಾಲ್ಲೂಕಿನಲ್ಲಿ 8,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 235 ಮಂದಿ ಗೈರಾಗಿದ್ದಾರೆ.

ಸಿಂಧನೂರು ತಾಲ್ಲೂಕಿನಲ್ಲಿ 5,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 86 ಮಂದಿ ಗೈರಾಗಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಪರೀಕ್ಷೆಗಳು ಶಾಂತಿಯುತವಾಗಿ ನಡೆದಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ