ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಚಿನ್ನದ ಪದಕ ವಿಜೇತ ಶ್ವೇತಾ ಮೇಟಿ BSC ಕಂಪ್ಯೂಟರ್ ಸೈನ್ಸ್‌ನಲ್ಲಿ 7ನೇ ರಾಂಕ್

ಬಿ.ಎಸ್.ಸಿ ಕಂಪ್ಯೂಟರ್ ಸೈನ್ಸ್‌ನಲ್ಲಿ 7ನೇ ರಾಂಕ್: ಸಿಂಧನೂರಿನ ವಿದ್ಯಾರ್ಥಿನಿ ಶ್ವೇತಾ ಮೇಟಿ ಚಿನ್ನದ ಪದಕ ವಿಜೇತೆ

Advertisement

BB NEWS KANNADA

Advertisement

ಏಪ್ರಿಲ್ 18 ಸಿಂಧನೂರ್ : ವಿಜಯಪುರದಲ್ಲಿರುವ ವು 2024-25ನೇ ಸಾಲಿನ ಘಟಿಕೋತ್ಸವದ ರ್ಯಾಂಕ್ ಪಟ್ಟಿಯನ್ನು ಪ್ರಕಟಿಸಿದ್ದು, ಬಿ.ಎಸ್.ಸಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಸಿಂಧನೂರಿನ ಪಾಟೀಲ್ ಕಾಲೇಜಿನ ವಿದ್ಯಾರ್ಥಿನಿ ಕು. ಶ್ವೇತಾ ಮೇಟಿ 7ನೇ ರಾಂಕ್ ಪಡೆದು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಮೂಲತಃ ದ ಚಳ್ಳೂರು ಗ್ರಾಮದ ನಿವಾಸಿಯಾದ ಶ್ವೇತಾ ಮೇಟಿ ಅವರು ದೇವರೆಡ್ಡಿ ಮೇಟಿ ಅವರ ಪುತ್ರಿಯಾಗಿದ್ದು, ತಮ್ಮ ಶ್ರಮ ಮತ್ತು ಪ್ರತಿಭೆಯಿಂದ ಈ ಸಾಧನೆ ಮಾಡಿದ್ದಾರೆ.

2026 ಏಪ್ರಿಲ್ 21ರಂದು ವಿಜಯಪುರದಲ್ಲಿ ನಡೆಯಲಿರುವ ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲರು ಶ್ವೇತಾ ಮೇಟಿ ಅವರಿಗೆ ಚಿನ್ನದ ಪದಕ ಮತ್ತು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಶಿಕ್ಷಣ ಸಂಸ್ಥೆ ವತಿಯಿಂದ ಶುಭಕೋರಿರುವದು
ಶಿಕ್ಷಣ ಸಂಸ್ಥೆ ವತಿಯಿಂದ ಶುಭಕೋರಿರುವದು

 

🎓 ಪಾಟೀಲ್ ಕಾಲೇಜಿಗೆ ಹೆಮ್ಮೆ ತಂದ ವಿದ್ಯಾರ್ಥಿನಿ

ಗೆ ಸೇರಿರುವ ಪಾಟೀಲ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾದ ಶ್ವೇತಾ ಮೇಟಿ ಅವರು ಬಿ.ಎಸ್.ಸಿ ಪದವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಹಪಾಠಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

news_1776481589_0_283.webp

 

ಪ್ರತಿಭೆಗೆ ಶ್ರಮವೇ ಮಂತ್ರ

ಗ್ರಾಮೀಣ ಪ್ರದೇಶದಿಂದ ಬಂದ ವಿದ್ಯಾರ್ಥಿನಿಯಾಗಿದ್ದರೂ, ನಿರಂತರ ಪರಿಶ್ರಮ ಮತ್ತು ಗುರಿ ಸಾಧನೆಯ ಮನೋಭಾವದಿಂದ ಶ್ವೇತಾ ಮೇಟಿ ಅವರು ಈ ಸಾಧನೆ ಮಾಡಿದ್ದಾರೆ. ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ.

“ಪ್ರತಿಭೆಗೆ ಅವಕಾಶ ಸಿಕ್ಕರೆ ಗ್ರಾಮದಿಂದಲೂ ಚಿನ್ನದ ಪದಕ ಗೆಲ್ಲಬಹುದು” ಎಂಬುದಕ್ಕೆ ಶ್ವೇತಾ ಮೇಟಿ ಜೀವಂತ ಉದಾಹರಣೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ