ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಯಚೂರು ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿ ನೇಮಕ

ಪೂವಿತಾ ಎಸ್. ಐಎಎಸ್ ಅವರಿಗೆ ರಾಯಚೂರು ಡಿಸಿ ಜವಾಬ್ದಾರಿ

Advertisement

news_1777986218_0_990.webp

Advertisement

ಮೇ 05. BB NEWS KANNADA 

ಬೆಂಗಳೂರು: ಕರ್ನಾಟಕ ಸರ್ಕಾರವು ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿ ಹುದ್ದೆಗೆ ಹೊಸ ಅಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

news_1777986246_0_709.webp

ಕರ್ನಾಟಕ ಅರ್ಬನ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಅಂಡ್ ಫೈನಾನ್ಸ್ ಕಾರ್ಪೋರೇಷನ್ (KUIDFC) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸ್ಮ್ತಿ ಪೂವಿತಾ ಎಸ್., ಐಎಎಸ್ (KN:2016) ಅವರನ್ನು ತಕ್ಷಣದಿಂದಲೇ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.

ಪೂವಿತಾ ಎಸ್. ಐಎಎಸ್ ರಾಯಚೂರು ನೂತನ ಡಿಸಿ
ಪೂವಿತಾ ಎಸ್. ಐಎಎಸ್ ರಾಯಚೂರು ನೂತನ ಡಿಸಿ

news_1777986748_0_613.webp

 

news_1777986748_1_771.webp

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ದಿನಾಂಕ 05-05-2026 ರಂದು ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.

ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ನಿತೀಶ್ ಕೆ., ಐಎಎಸ್ ಅವರ ಸ್ಥಳಕ್ಕೆ ಪೂವಿತಾ ಎಸ್. ಅವರನ್ನು ನೇಮಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ರಾಯಚೂರು ಜಿಲ್ಲೆಯ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಹೊಸ ಜಿಲ್ಲಾಧಿಕಾರಿಯಿಂದ ಹೊಸ ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!ಸಿಂಧನೂರಿನಲ್ಲಿ ಬಾಲ ಭಿಕ್ಷಾಟನೆ ವಿರುದ್ಧ ಕಾರ್ಯಾಚರಣೆ: ಇಬ್ಬರು ಬಾಲಕಿಯರ ರಕ್ಷಣೆಷೇರು ಮಾರುಕಟ್ಟೆ ಸಂಶೋಧನೆಗೆ ಕಲೀಲ್‌ಗೆ ಡಾಕ್ಟರೇಟ್ಹೊಟ್ಟೆಗೆ ಅನ್ನ ನೀಡುವ ರೈತನಿಗಾಗಿ ನಾವು ಧ್ವನಿ ಎತ್ತದಿದ್ದರೆ ಇನ್ನಾರಿಗಾಗಿ?ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎ.ಪಿ. ರಂಗನಾಥ್‌ಗೆ ಜಯಸಿಂಧನೂರು ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ ಸಿಂಧನೂರಿನಲ್ಲಿ ಅಪರೂಪದ ವೈದ್ಯಕೀಯ ಪ್ರಕರಣ: ಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣದಂತಿರುವ ರಚನೆ ಪತ್ತೆ!ಅಚ್ಚರಿಯ ಘಟನೆ: ಕಪ್ಪು ಎಮ್ಮೆಗೆ ಬಿಳಿ ಬಣ್ಣದ ಹೋರಿ ಕರು ಜನನ!ಸಚಿವ ಪ್ರಿಯಾಂಕ್ ಖರ್ಗೆ ಫೋಟೋ ಮಾರ್ಫಿಂಗ್ ಆರೋಪ: ಸಿಂಧನೂರಿನಲ್ಲಿ ವ್ಯಕ್ತಿ ಬಂಧನಕೊಪ್ಪಳದಿಂದ ಸಿಂಧನೂರಿಗೆ ಜೀವ ಉಳಿಸಿದ 60 ನಿಮಿಷಗಳು!