ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಏಪ್ರಿಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆ

Advertisement

ರಾಯಚೂರು, ಮಾರ್ಚ್ 31 (ಕರ್ನಾಟಕ ವಾರ್ತೆ):
ರಾಯಚೂರು ನಗರದ ಜಿಲ್ಲಾ ಪೊಲೀಸ್ ಇಲಾಖೆ ಏಪ್ರಿಲ್ 2 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದೆ.

Advertisement

ಈ ವರ್ಷದ ಧ್ವಜ ದಿನಾಚರಣೆಯಲ್ಲಿ ನಿವೃತ್ತ ಆರಕ್ಷಕ ನಿರೀಕ್ಷಕರಾದ ಬಸವರಾಜ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಮತ್ತು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್. ಜೆ. ಕುಮಾರಸ್ವಾಮಿ ಉಪಸ್ಥಿತರಿದ್ದು, ಧ್ವಜಾರೋಹಣ ಸೇರಿದಂತೆ ವಿವಿಧ ವಿಧಿವಿಧಾನಗಳು ನೆರವೇರಿಸಲ್ಪಡುತ್ತವೆ.

ಪೊಲೀಸ್ ಇಲಾಖೆಯ ಪರಂಪರೆ, ಶಿಸ್ತು ಮತ್ತು ಸೇವಾ ಮನೋಭಾವವನ್ನು ಪ್ರತಿಬಿಂಬಿಸುವ ಈ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿಯ ಜೊತೆಗೆ ಸಾರ್ವಜನಿಕರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಾಗಿದೆ ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ