ರಾಯಚೂರು,ಏ.12 ಏಪ್ರಿಲ್ 13ರ ಗುರುವಾರ ದಂದು ಬೆಳಿಗ್ಗೆ 07:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ 110/11 ಕೆ.ವಿ ವಿದ್ಯುತ್ ಉಪಕೇಂದ್ರ ಕ.ವಿ.ಪ್ರ.ನಿನಿ,. ವಡವಟ್ಟಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿದ್ದು, 110/11 ಕೆ.ವಿ ವಿದ್ಯುತ್ ಉಪಕೇಂದ್ರ ವಡವಟ್ಟಿ ವ್ಯಾಪ್ತಿಗೆ ಬರುವ ವಡವಟ್ಟಿ, ಚಂದ್ರಬಂಡಾ, ಸಿಂಗನೋಡಿ, ಬಾಪೂರ, ಸಿಂಗನೋಡಿ ತಾಂಡಾಗಳ ವಿವಿಧ ಫೀಡರ್ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ) ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.