ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ನಕಲಿ ಕ್ಲಿನಿಕ್ ಗಳ ವಿರುದ್ಧ ಕಠಿಣ ಕ್ರಮ ಎಂದಿದ್ದ ಸಚಿವರು ಮರೆತುಬಿಟ್ಟಿದ್ದಾರ……?
ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜಾಸ್ತಿ ಇದೆ. ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸುವ ಕೆಲಸ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸ ಈಗಾಗಲೇ ಇಲಾಖೆ ಮಾಡಿದ್ದೇವೆ. ಅದಲ್ಲದೆ ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಮತ್ತು ಆಲೋಪಥಿ ವೈದ್ಯರು ನೀಲಿ ಬೋರ್ಡ್ ಹಾಕೋದು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.
ಜಿಲ್ಲಾ ಆರೋಗ್ಯ ಅಧಿಕಾರಿಗಳು ತಾಲೂಕ ಆರೋಗ್ಯ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರಾ ಸಚಿವರೆ ತಿಂಗಳ ಆದರೆ ಸಾಕು ಮಾಮೂಲು ಮುಟ್ಟುತ್ತದೆ ಎನ್ನುತ್ತಿದ್ದಾರೆ ಸಾರ್ವಜನಿಕರು…|
ಹಳ್ಳಿಗಳಲ್ಲಿ ಗಲ್ಲಿ ಗಲ್ಲಿಗೂ ಇರುವ ನಕಲಿ ವೈದ್ಯರ ವಿರುದ್ಧ ನಿಮ್ಮ ಕ್ರಮ ಏನು ಮಾನ್ಯ ಆರೋಗ್ಯ ಸಚಿವರೇ….?
ಯಾರ ಪರವು ಅಲ್ಲ ಯಾರ ವಿರುದ್ಧವೂ ಅಲ್ಲ ಇದು ಅನ್ಯಾಯದ ವಿರುದ್ಧ ನೊಂದವರ ಧ್ವನಿಯಾಗಿ