ರಾಯಚೂರು,ಏ.01,(ಕ.ವಾ):- ಲಿಂಗಸುಗೂರು ತಾಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರಲ್ಲಿ ತಿಳಿಯಪಡಿಸುವುದೇನೆಂದರೆ, ಗ್ರಾಮಗಳಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ ಇಲ್ಲದಿರುವ ಕುರಿತು ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿ, ಕಂದಾಯ ನಿರೀಕ್ಷಕ, ತಹಶೀಲ್ದಾರರಿಗೆ…