https://youtu.be/CPX6XhMPerw?si=pHIx0Q9FIlHeXOpe
ಯಾದಗಿರಿ ಅಕ್ಟೋಬರ್ 29.ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ವ್ಯಾಪ್ತಿಯಲ್ಲಿ ಬರುವ ನಗನೂರ ಗ್ರಾಮದ ಜೆಸ್ಕಾಂ ಕಚೇರಿಯಲ್ಲಿ ಅಧಿಕಾರಿಗಳು ವಾಲ್ಮೀಕಿ ಜಯಂತಿ ಆಚರಣೆ ಮಾಡದೆ ಇವರುವುದು ಕಂಡುಬಂದಿದೆ.…
ರಾಯಚೂರು,ಅ ೧೬ . ಅ.೨೩ರಂದು ಜಿಲ್ಲಾಡಳಿತದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಮತಿಯನ್ನು ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರ…
ರಾಯಚೂರು,ಮೇ.05 ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ನಗರ ಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಮದ ಮೇ.10 ರಂದು ಬೆಳಿಗ್ಗೆ 09:00 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ…
ರಾಯಚೂರು,ಏ.27(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಭಗೀರಥ ಮಹರ್ಷಿ ಜಯಂತಿಯನ್ನು ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ…
ರಾಯಚೂರು,ಏ.25(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಶ್ರೀ ಶಂಕರಚಾರ್ಯರ ಜಯಂತಿಯನ್ನು ಶಂಕರಚಾರ್ಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ…
ರಾಯಚೂರು,ಏ.24(ಕ.ವಾ):- ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಡಾ.ರಾಜ್‍ಕುಮಾರ ಅವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಏ.24ರಂದು ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…
ರಾಯಚೂರು,ಏ.23(ಕವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಬಸವೇಶ್ವರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ…