ರಾಯಚೂರು,ಏ.18(ಕವಾ):- ಮಹತ್ವಾಕಾಂಕ್ಷೆ ಜಿಲ್ಲೆಯಾದ ರಾಯಚೂರು ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಿಸಲು ಜಿಲ್ಲೆಯಲ್ಲಿ ಸಿಎಸ್‍ಆರ್ ಅನುದಾನದಡಿಯಲ್ಲಿ ಹೆಚ್ಚುವರಿ ಪೌಷ್ಠಿಕಾಂಶದ ಪೂರೈಕೆಯ ನೆರವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು…