ರಾಯಚೂರು,ಏ.12(ಕ.ವಾ):- ವಿಧಾನಸಭೆ ಚುನಾವಣೆ-2023ರ ಹಿನ್ನಲೆಯಲ್ಲಿ ಏ.13ರಿಂದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ, ಮತದಾನ ಹಾಗೂ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಿದ್ದತೆಗಳನ್ನು…