ರಾಯಚೂರು,ಮೇ.22 ನರೇಗಾ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡುವುದಲ್ಲದೇ, ಅವರ ಆರೋಗ್ಯವನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಸಿರವಾರ ತಾ.ಪಂ.ಐಇಸಿ ಸಂಯೋಜಕ ರಾಜೇಂದ್ರ ಕುಮಾರ ಹೇಳಿದರು. ಜಿಲ್ಲೆಯ ಸಿರವಾರ…