ಸಿಂಧನೂರು ಮೇ 14.ಕರ್ನಾಟಕ ರಾಜ್ಯದ 2023ರ ವಿಧಾನಸಭಾ ಚುನಾವಣೆಯಲ್ಲಿ ಸಿಂಧನೂರಿನ ನೂತನ ಶಾಸಕರಾಗಿ ಆಯ್ಕೆಯಾದ ಶ್ರೀ ಹಂಪನಗೌಡ ಬಾದರ್ಲಿಯವರಿಗೆ ವನಸಿರಿ ಫೌಂಡೇಶನ್ ವತಿಯಿಂದ ಹೃದಯ ಪೂರ್ವಕ ಅಭಿನಂದನೆಗಳು…