ರಾಯಚೂರು,ಮೇ 17 ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, ಕೂಲಿಕಾರರಿಗೆ ಕೆಲಸ ಒದಗಿಸಲಾಗುತ್ತಿದೆ, ಅಲ್ಲದೇ ಅವರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ, ಕಾಮಗಾರಿ ಸ್ಥಳಗಳಲ್ಲಿ ಆರೋಗ್ಯ…