ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಮನವಿ ಮಾಡಿಕೊಳ್ಳುವುದೇನೆಂದರೆ, ಸನ್ಮಾನ್ಯ ಶ್ರೀ ಸಿದ್ಧರಾಮಯ್ಯನವರ ಸಚಿವ ಸಂಪುಟ ರಚನೆಯಲ್ಲಿ ಸಂಭಾವನೆ ಪಟ್ಟಿಯಲ್ಲಿ ಚಾಮರಾಜನಗರದ ಶಾಸಕರಾದ ಶ್ರೀಯುತ ಪುಟ್ಟರಂಗಶೆಟ್ಟಿಯವರ ಹೆಸರಿರುವುದಾಗಿ ಮಾಧ್ಯಮದಲ್ಲಿ ಪ್ರಕಟಿಸಿರುತ್ತಾರೆ.…