ರಾಯಚೂರು ಆಗಸ್ಟ್ 06. ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ಸಿಂಧನೂರು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಿಣಿ ಪತಿ ಅವರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ…