ಸಿರುಗುಪ್ಪ : ಸಿರುಗುಪ್ಪ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಟಿಕೆಟ್ ಖಚಿತವಾದ್ದರಿಂದ ಅಭಿಮಾನಿಗಳ ಒತ್ತಾಯದ ಮೇರೆಗೆ ಬಿ.ಎಂ.ನಾಗರಾಜ್ ಅವರು ತಮ್ಮ ನಿವಾಸದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಬೆಂಬಲಿಗರೊಂದಿಗೆ ಮೆರವಣಿಗೆ…