ರಾಯಚೂರು,ಅ.೧೭(ಕ.ವಾ):- ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ ಗುನ್ಯಾದಂತಹ ರೋಗವಾಹಕ ಆಶ್ರೀತ ರೋಗಗಳು ಹೆಚ್ಚಾಗದಂತೆ, ಜಿಲ್ಲೆಯಲ್ಲಿರುವ ಸಂಬಂಧಪಟ್ಟ ಅಧಿಕಾರಿಗಳು ಸ್ವಚ್ಛತೆ, ಆರೋಗ್ಯ ಸೇವೆಗಳಂತಹ ಸೌಲಭ್ಯಗಳನ್ನು ಒದಗಿಸಬೇಕು ಮತ್ತು…