ರಾಯಚೂರು,ಸೆ.೦೫ ದೇಶವು ಸುಸಂಸ್ಕೃತವಾಗಿ ಅಭಿವೃದ್ಧಿ ಹೊಂದಲು ಮತ್ತು ಯಾವುದೇ ಕ್ಷೇತ್ರದಲ್ಲಿ ಯಶಸ್ಸನ್ನು ಕಾಣಲು ಶಿಕ್ಷಕರ ಪಾತ್ರ ಅತ್ಯಂತ ಮುಖ್ಯವಾದದ್ದು ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು…