ರಾಯಚೂರು,ಏ.15(ಕವಾ):- 2022-23ನೇ ಸಾಲಿನ ಬೇಸಿಗೆ ಹಂಗಾಮಿ ಜಿಲ್ಲೆಯಲ್ಲಿ ಭತ್ತದ ಬೆಳೆಯನ್ನು ಬೆಳೆದಿದ್ದು, ಇನ್ನು ಕೆಲವು ದಿನಗಳಲ್ಲಿ ಕಟಾವು ಮಾಡಲಾಗುವುದೆ, ರೈತರು ತಮ್ಮ ಹೊಲದಲ್ಲಿ ಭತ್ತವನ್ನು ಕಟಾವು ಮಾಡಿದ…