ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ರಾಯಚೂರು.ಸೆ.೩೦(ಕ.ವಾ):- ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿನಲ್ಲಿ ಈ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು…