ಮೇ.02 ಭತ್ತದ ನೋಡು ಸಿಂಧನೂರಿಗೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಸಿಂಧನೂರು ಹೊರ ವಲಯದ ಹೊಸಳ್ಳಿ ಕ್ಯಾಂಪಿನಲ್ಲಿ ಬೃಹತ್ ಮಟ್ಟದಲ್ಲಿ ವೇದಿಕೆ ಮಾಡಲಾಗಿತ್ತು.
ಲಕ್ಷಾಂತರ ಜನ ಅಭಿಮಾನಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿದ ಪ್ರಧಾನ ಮಂತ್ರಿಗಳು ಹೆಲಿಕ್ಯಾಪ್ಟರ್ ನೋಡಲು ಮುಗೆ ಬಿದ್ದ ಜನ.