ಬಡವರ ಬಾರಕೋಲು ಸುದ್ದಿ
ಮಸ್ಕಿ : ಪಟ್ಟಣದ ಕಾಂಗ್ರೇಸ್ ಪಕ್ಷದ ಕಾರ್ಯಲಯದಲ್ಲಿ
ರಾಮಾಯಣ ಎಂಬ ಮಹಾಕಾವ್ಯವನ್ನು ಮಾನವ ಕುಲಕ್ಕೆ ಕೊಡುಗೆಯಾಗಿ ನೀಡಿದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಜಯಂತಿಯನ್ನು ಆಚರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ
ಪಕ್ಷದ ಪದಾಧಿಕಾರಿಗಳು,ಪುರಸಭೆಯ ಸದಸ್ಯರು,ಪಕ್ಷದ ಮುಖಂಡರು,ಯುವಕರು,ಕಾರ್ಯಕರ್ತರು ಇನ್ನೂ ಅನೇಕ ಯುವ ಮಿತ್ರರು,ಕಾರ್ಯಕರ್ತರು
ಈ ಜಯಂತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.